Follow us:-
  • By Creative Edu Web Admin
  • January 29, 2024
  • No Comments

ಕ್ರಿಯೇಟಿವ್‌ ಶೈಕ್ಷಣಿಕ ಸಹಭಾಗಿತ್ವದ ಉಡುಪಿ ತ್ರಿಶಾ ಕಾಲೇಜಿನಲ್ಲಿ ಸಂಸ್ಥಾಪಕರ ದಿನ ಹಾಗೂ ವಾರ್ಷಿಕೋತ್ಸವ ಸಮಾರಂಭ

ಶಿಕ್ಷಣ ಕ್ಷೇತ್ರದಲ್ಲಿ ಮಾದರಿ ಸಂಸ್ಥೆ ರೂಪಿಸುವ ಕನಸಿನೊಂದಿಗೆ ಕ್ರಿಯೇಟಿವ್‌

ತ್ರಿಶ ಪದವಿಪೂರ್ವ ಕಾಲೇಜು ಕಲ್ಯಾಣಪುರ ಉಡುಪಿ (ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನ ಕಾರ್ಕಳ ಸಹಭಾಗಿತ್ವ) ಯಲ್ಲಿ ಶಿಕ್ಷಕರ ದಿನಾಚರಣೆ, ಶ್ರೀ ಕೃಷ್ಣ ಜನ್ಮಾಷ್ಟಮಿ ಮತ್ತು ಮೊಸರು ಕುಡಿಕೆ ಆಚರಣೆ.