+91 90198 44492, +91 96861 12198, +91 80737 56895
CPC Karkala_News & Events

Category

ಕ್ರಿಯೇಟಿವ್ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ : ಶಿಕ್ಷಕ ವೃತ್ತಿ ಪರಮ ಪವಿತ್ರವಾದದ್ದು, ಗುರುತ್ವದೆಡೆಗೆ ಕರೆದೊಯ್ಯುವುದೇ ವಿದ್ಯೆ – ಪ್ರೊ.ಬಿ.ಪದ್ಮನಾಭಗೌಡ

ಶಿಕ್ಷಕ ಮತ್ತು ಶಿಕ್ಷಕ ವೃತ್ತಿಗಳು ಅತ್ಯಂತ ಶ್ರೇಷ್ಠವಾದದ್ದು ವಿದ್ಯಾರ್ಥಿಗಳಲ್ಲಿ ಸದ್ಭಾವನೆಯನ್ನು ಬೆಳೆಸುತ್ತಾ, ಶಿಕ್ಷಕನೂ ಅಧ್ಯಯನಶೀಲನಾಗಬೇಕು. ನಿರಂತರವಾಗಿ ಗುರುತರವಾದ ಜವಾಬ್ದಾರಿಯಿಂದ ಬೋಧನೆ ಮಾಡುವವರಾಗಬೇಕು ಎಂದು ಪ್ರೊ.ಬಿ.ಪದ್ಮನಾಭ ಗೌಡ ಕರೆನೀಡಿದರು. ಅವರು ಕಾರ್ಕಳದ ಕ್ರಿಯೇಟಿವ್ ಪ. ಪೂ. ಕಾಲೇಜಿನಲ್ಲಿ ಶಿಕ್ಷಕರ ದಿನದ ಪ್ರಯುಕ್ತ ಆಚರಿಸಲಾದ ‘ಗುರುದೇವೋ ಭವ’ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಭಾಗವಹಿಸಿದ ಇನ್ನೋರ್ವ ಅತಿಥಿ ಚೇತನಾ ವಿಶೇಷ ಶಾಲೆಯ ಮುಖ್ಯೋಪಾಧ್ಯಾಯಿನಿ ಹೇಮಲತಾ ಶೆಟ್ಟಿ ಮಾತನಾಡಿ ಗುರುಗಳೆಂದರೆ ಅಪಾರ ಗೌರವದಿಂದ ಕಾಣಬೇಕಾದ ವ್ಯಕ್ತಿ, ಅಂತಹ ವ್ಯಕ್ತಿತ್ವಕ್ಕೆ ಜಗತ್ತಿನಲ್ಲಿ...
Read More

ಕಾರ್ಕಳ ಕ್ರಿಯೇಟಿವ್‌ ಕಾಲೇಜಿನಲ್ಲಿ “ಕೆಸರ್ಡೊಂಜಿ ದಿನ” ಮಣ್ಣಿನೊಂದಿಗೆ ಕಲಿಕಾ ಅನುಭವ ಕಾರ್ಯಕ್ರಮ

ಕಾರ್ಕಳದ ಹಿರ್ಗಾನ ಗ್ರಾಮದಲ್ಲಿರುವ ʼಬೆಂಗಾಲ್‌ʼ ಕೃಷಿ ಭೂಮಿಯಲ್ಲಿ ಕ್ರಿಯೇಟಿವ್‌ ಪಿ.ಯು ಕಾಲೇಜಿನ ವಾಣಿಜ್ಯ ವಿದ್ಯಾರ್ಥಿಗಳಿಗೆ ಕೃಷಿ ಮತ್ತು ಅದಕ್ಕೆ ಸಂಬಂಧಿಸಿದ ವಸ್ತುಗಳ ಪ್ರದರ್ಶನದೊಂದಿಗೆ ಕೆಸರಿನಲ್ಲಿ ಜೀವನದ ಕಲಿಕೆ ಮತ್ತು ವಿವಿಧ ಆಟೋಟ ಕಾರ್ಯಕ್ರಮಗಳು ನಡೆದವು. ಕೆಸರ್ಡೊಂಜಿ ದಿನ ಕಾರ್ಯಕ್ರಮವನ್ನು ನೇಜಿ ನೆಡುವ ಮೂಲಕ ಉದ್ಘಾಟಿಸಿ ಮಾತನಾಡಿದ ಹಿರ್ಗಾನ ಗ್ರಾಮ ಪಂಚಾಯತ್‌ನ ಮಾಜಿ ಅಧ್ಯಕ್ಷರಾದ ಸಂತೋಷ್‌ ಶೆಟ್ಟಿಯವರು ಇಂದು ನಮಗೆ ಧನ ಸಂಪಾದನೆಗೆ ಅನೇಕ ಮಾರ್ಗಗಳಿವೆ. ಆದರೆ ಹೊಟ್ಟೆ ತುಂಬಿಸಲು ರೈತ ಬೆಳೆದ ಬೆಳೆಯೇ ಬೇಕಾಗುತ್ತದೆ. ಆಹಾರದ ಉತ್ಪಾದನೆ...
Read More

ಕ್ರಿಯೇಟಿವ್‌ ನ ಜಾಗೃತಿ ಕೆ ಪಿ ದೇಶದ ಪ್ರತಿಷ್ಠಿತ ವೈದ್ಯಕೀಯ ಶಿಕ್ಷಣ ಸಂಸ್ಥೆ ಜಿಪ್ಮರ್‌ (JIPMER)ಗೆ ಉದ್ಭವ್‌ ಎಂ ಆರ್‌ AIIMS ಗೆ ಆಯ್ಕೆ

ಕಾರ್ಕಳ: ಕಳೆದ ಮೇ ತಿಂಗಳಿನಲ್ಲಿ ನಡೆದ ನೀಟ್‌ ಪರೀಕ್ಷೆಯಲ್ಲಿ ವೈದ್ಯಕೀಯ ಮಹಾವಿದ್ಯಾಲಯಗಳಿಗೆ ಪ್ರವೇಶ ಆರಂಭಗೊಂಡಿದ್ದು ಕಾರ್ಕಳದ ಕ್ರಿಯೇಟಿವ್‌ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಜಾಗೃತಿ ಕೆ ಪಿ ದೇಶದ ಪ್ರತಿಷ್ಠಿತ ವೈದ್ಯಕೀಯ ವಿದ್ಯಾಲಯ ಪುದುಚೆರಿಯ ಜಿಪ್ಮರ್‌ ಸಂಸ್ಥೆಯಲ್ಲಿ ಪ್ರವೇಶ ಪಡೆದುಕೊಂಡಿದ್ದಾರೆ. ದೇಶಾದ್ಯಂತ ಇಪ್ಪತ್ತು ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಬರೆದ ನೀಟ್‌ ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಗಳಿಸಿ (JIPMER) ನಲ್ಲಿ ಪ್ರವೇಶ ಪಡೆಯುವುದು ಅಸಾಮಾನ್ಯ ಸಾಧನೆಯಾಗಿದೆ. ಕು. ಜಾಗೃತಿ ಕೆ ಪಿ ನೀಟ್‌ ಪರೀಕ್ಷೆಯಲ್ಲಿ 661 ಅಂಕ ಗಳಿಸುವುದರ...
Read More

ಸತ್ಯ ಮತ್ತು ಉತ್ತಮ ಚಿಂತನೆಯೇ ಸಾಹಿತ್ಯದ ಧ್ಯೇಯ- ಶ್ರೀ ಎಚ್‌. ಎಂ ನಾಗರಾಜ ರಾವ್‌ ಕಲ್ಕಟ್ಟೆ

ಕ್ರಿಯೇಟಿವ್‌: ಯಶಸ್ಸಿಗಾಗಿ ನಿರೀಕ್ಷೆಗಳಿರುತ್ತವೆ. ನಿರೀಕ್ಷೆಯೇ ಪ್ರಧಾನವಾಗಬಾರದು. ಪ್ರತೀ ಸಲವೂ ಪ್ರಯತ್ನ ಪಡುವ ಮೂಲಕ ಯಶಸ್ಸು ಗಳಿಸಲು ಸಾಧ್ಯವಿದೆ. ಅಪಾರ ಪ್ರಯತ್ನಕ್ಕೆ ಅಪರಿಮಿತ ಫಲವಿದೆ. ಭಾಷೆ ಎಂಬುದು ಜ್ಞಾನದ ವಾಹಿನಿ. ಅದು ಜ್ಞಾನವೇ ಆಗಿರಬೇಕಿಲ್ಲ. ಸಂವಹನದಲ್ಲೂ ಸಾಹಿತ್ಯವಿದೆ. ಅದು ಹೃದಯದ ಭಾಷೆಯೇ ಆದಾಗ ಸರಳ ಸಾಹಿತ್ಯವಾಗುತ್ತದೆ ಎಂದು ಕಳಸಾಪುರ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಎಚ್‌. ಎಂ ನಾಗರಾಜ ರಾವ್‌ ಕಲ್ಕಟ್ಟೆ ನುಡಿದರು. ಅವರು ಕಾರ್ಕಳ ಕ್ರಿಯೇಟಿವ್‌ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಸಾಹಿತ್ಯ-ಸಾಂಗತ್ಯ ಸರಣಿ ಕಾರ್ಯಕ್ರಮ-7...
Read More

ಕಾರ್ಕಳ ಕ್ರಿಯೇಟಿವ್‌ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ “ಕ್ರಿಯೇಟಿವ್‌ ಸಮಾಗಮ”

ಕ್ರಿಯೇಟಿವ್‌ ಶಿಕ್ಷಣ ಪ್ರತಿಷ್ಠಾನ (ರಿ) ಕಾರ್ಕಳ ಇದರ ವತಿಯಿಂದ ದಿನಾಂಕ : 07.07.2023 ರಂದು 2023-24 ನೇ ಶೈಕ್ಷಣಿಕ ಸಾಲಿನ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ ʼಕ್ರಿಯೇಟಿವ್‌ ಸಮಾಗಮʼ ಕಾಲೇಜಿನ ನೇಸರ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಭಾಗವಹಿಸಿ ವಾರ್ಷಿಕ ಸಂಚಿಕೆ “ಸಪ್ತಸ್ವರ”ವನ್ನು ಬಿಡುಗಡೆಗೊಳಿಸಿ ಮಾತನಾಡಿದ ಡಾ. ಗಣನಾಥ ಶೆಟ್ಟಿಯವರು ವಿದ್ಯಾರ್ಥಿಗಳು ವಿದ್ಯಾರ್ಥಿದೆಸೆಯಲ್ಲಿ ಎಲ್ಲ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸಾಧನೆ ಮಾಡುವಂತಾಗಲಿ ಎಂದು ಆಶಿಸಿದರು. ಸಂಸ್ಥಾಪಕರಾದ ಅಮೃತ್‌ ರೈ ಕಾಲೇಜಿನ ವಿವಿಧ ಸಂಘಗಳನ್ನು ಉದ್ಘಾಟಿಸಿದರು. ಪ್ರಾಸ್ತಾವಿಕ ಮಾತುಗಳನ್ನಾಡಿದ ಅಶ್ವತ್‌...
Read More

Creative Student Qualified in IISER Aptitude Test 2023

Karkala: Yet again, a student of Creative PU College, Karkla has secured excellent rank and qualified at the IISER Aptitude Test, 2023. Creative consistently helping students shine out like precious gems with commendable results in various competitive exams. IISER exam was conducted on June 17, 2023. The IISER Aptitude Test (IAT) announced its results on...
Read More

NEET-UG COUNSELLING 2023: HOW TO APPLY

NEET-UG COUNSELLING 2023 The NEET UG results were announced by the committee on June 13. In order to secure admission to medical or dental colleges in India, aspiring students must partake in the counselling by visiting the official website of MCC, mcc.nic.in. During this counselling session, eligible candidates are required to register, provide their preferred course...
Read More

ಕ್ರಿಯೇಟಿವ್‌ ನಿನಾದ ಸಂಚಿಕೆ 4 ಹಾಗೂ ವಿಶೇಷ ಪುರವಣಿ ಬಿಡುಗಡೆ

ಕ್ರಿಯಾಶೀಲ ಮನಸ್ಸುಗಳನ್ನು ಕಟ್ಟುವುದರ ಮೂಲಕ ಸಮಾಜಮುಖಿ ಚಿಂತನೆ ಹಾಗೂ ಶೈಕ್ಷಣಿಕ ಕ್ರಾಂತಿಯ ಮಹಾತ್ವಾಕಾಂಕ್ಷೆಯೊಂದಿಗೆ ಆರಂಭಿಸಲಾದ “ಕ್ರಿಯೇಟಿವ್‌ ನಿನಾದ”ದ ನಾಲ್ಕನೇ ಸಂಚಿಕೆ ಹಾಗೂ ವಿಶೇಷ ಪುರವಣಿಯನ್ನು ಬಿಡುಗಡೆಗೊಳಿಸಲಾಯಿತು. ಪತ್ರಿಕೆಯನ್ನು ಅನಾವರಣಗೊಳಿಸಿ ಮಾತನಾಡಿದ ಸಂಸ್ಥಾಪಕರಾದ ಡಾ. ಗಣನಾಥ ಶೆಟ್ಟಿಯವರು ಕ್ರಿಯಾತ್ಮಕ ಮತ್ತು ಸೃಜನ ಶೀಲತೆಯನ್ನು ಒಂದುಗೂಡಿಸಿ ಹೊಸ ವಿಚಾರವಂತಿಕೆಗಳನ್ನು ಮೂಡಿಸುವ ಸಂಚಿಕೆ ಸಮಾಜದಲ್ಲಿ ಜಾಗೃತಿ ಮೂಡಿಸುವಂತಾಗಲಿ ಎಂದು ಹಾರೈಸಿದರು. ಪ್ರಾಂಶುಪಾಲರಾದ ವಿದ್ವಾನ್‌ ಗಣಪತಿ ಭಟ್‌ ಒಂದೇ ಸೂರಿನಡಿ ಯಶಸ್ಸಿನ ಆಯ್ಕೆಗೆ ಕ್ರಿಯೇಟಿವ್‌ ಮುಂಚೂಣಿಯಲ್ಲಿದೆ ಎಂದು ಅಭಿಪ್ರಾಯ ಪಟ್ಟರು. ಸಂಸ್ಥಾಪಕರಾದ ಅಮೃತ್‌...
Read More

COMEDK UGET 2023 counselling schedule released at comedk.org

COMEDK UGET 2023 counselling schedule released at comedk.orgThe consortium of Medical, Engineering and Dental Colleges of Karnataka has released COMEDK 2023 counselling schedule today, June 10, 2023. The COMEDK 2023 results were announced today. Candidates can check the detailed schedule on the official website at comedk.org.The online registration process for counselling and document upload will...
Read More

KCET Exam 2023: ಕೆಇಎ’ಯಿಂದ ಮಹತ್ವದ ಪ್ರಕಟಣೆ..ಸಿಇಟಿ ಪರೀಕ್ಷೆ ದಿನದ ಬೆಲ್‌ ಸಮಯ ಬಿಡುಗಡೆ

ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ ಆರಂಭವಾಗಲಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸಾಮಾನ್ಯ ಪ್ರವೇಶ ಪರೀಕ್ಷೆ-2023ರ ವೇಳಾಪಟ್ಟಿ ಮತ್ತು ಬೆಲ್‌ ಸಮಯವನ್ನು ಬಿಡುಗಡೆ ಮಾಡಿದೆ. ಮೇ 20 ರಂದು ಮೊದಲ ಪರೀಕ್ಷೆ ನಡೆಯಲ್ಲಿದ್ದು, ಅಂದು ಬೆಳಗ್ಗೆ 10.30 ರಿಂದ 11.50 ರವರೆಗೆ ಜೀವಶಾಸ್ತ್ರ, ಮಧ್ಯಾಹ್ನ 2.30 ರಿಂದ 3.50 ರವರೆಗೆ ಗಣಿತಶಾಸ್ತ್ರ ಪರೀಕ್ಷೆ ನಡೆಯಲಿದೆ. ಮೇ 21 ರಂದು 10.30 ರಿಂದ 11.50 ರವರೆಗೆ ಭೌತಶಾಸ್ತ್ರ, ಮಧ್ಯಾಹ್ನ 2.30 ರಿಂದ 3.50 ರವರೆಗೆ ರಸಾಯನಶಾಸ್ತ್ರ ಪರೀಕ್ಷೆ ನಡೆಯಲಿದೆ. ಹೆಚ್ಚಿನ...
Read More
1 2 3

GDPR