NDA & NA – 2 ಪರೀಕ್ಷೆಯ ರ ಫಲಿತಾಂಶ ಪ್ರಕಟ – ಕ್ರಿಯೇಟಿವ್ ಕಾಲೇಜಿಗೆ ಉತ್ತಮ ಫಲಿತಾಂಶ
ಯೂನಿಯನ್ ಪಬ್ಲಿಕ್ ಸರ್ವೀಸ್ ಕಮಿಷನ್ (UPSC) ಯವರು ನಡೆಸಿದ ಎರಡನೇ ಹಂತದ ಲಿಖಿತ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್ ಪಿಯು ಕಾಲೇಜಿನ ವಿದ್ಯಾರ್ಥಿಗಳಾದ ಮೋಹಿತ್ ಎಂ. ಹಾಗೂ ಟಿ. ಪ್ರದೀಪ್ ರವರು ತೇರ್ಗಡೆ ಹೊಂದಿ, ಎಸ್. ಎಸ್. ಬಿ (Service Selection Board) ಸಂದರ್ಶನಕ್ಕೆ ಅರ್ಹತೆಯನ್ನು ಪಡೆದುಕೊಂಡಿರುತ್ತಾರೆ.
ವಿದ್ಯಾರ್ಥಿಗಳ ಸಾಧನೆಯನ್ನು ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಬೋಧಕೇತರ ಸಿಬ್ಬಂದಿ ವರ್ಗದವರು ಹಾಗೂ ಸಂಯೋಜಕರಾದ ಸುಮಂತ್ ದಾಮ್ಲೆ ರವರು ಶ್ಲಾಘಿಸಿ ಅಭಿನಂದಿಸಿದ್ದಾರೆ.