Follow us:-
ಕ್ರಿಯೇಟಿವ್ ಕಾಲೇಜಿನಲ್ಲಿ ನಶಾ ಮುಕ್ತ ಭಾರತ ಅಭಿಯಾನ ಕಾರ್ಯಕ್ರಮ
  • By Lishan Gowda
  • June 26, 2025
  • No Comments

ಕ್ರಿಯೇಟಿವ್ ಕಾಲೇಜಿನಲ್ಲಿ ನಶಾ ಮುಕ್ತ ಭಾರತ ಅಭಿಯಾನ ಕಾರ್ಯಕ್ರಮ

ಜೂನ್ 26, 2025 ರಂದು ಕಾರ್ಕಳದ ಕ್ರಿಯೇಟಿವ್ ಪಿ.ಯು ಕಾಲೇಜಿನಲ್ಲಿ ನಶಾಮುಕ್ತ ಭಾರತ ಅಭಿಯಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಯುವ ಜನರಲ್ಲಿ ಮಾದಕ ದ್ರವ್ಯಗಳ ಸೇವನೆಯ ಅಪಾಯಗಳ ಬಗ್ಗೆ ಅರಿವು ಮೂಡಿಸಲಾಯಿತು. ಪ್ರತಿಜ್ಞಾವಿಧಿ ಸ್ವೀಕಾರವನ್ನು ಕನ್ನಡ ಭಾಷಾ ವಿಭಾಗದ ಮುಖ್ಯಸ್ಥರಾದ ಶಿವಕುಮಾರ್ ರವರು ನಡೆಸಿಕೊಟ್ಟರು. ಪ್ರಾಂಶುಪಾಲರು, ಬೋಧಕ- ಬೋಧಕೇತರ ಸಿಬ್ಬಂದಿ ವರ್ಗದವರು, ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *