Follow us:-
ಸಿ.ಎ (CA) ಫೌಂಡೇಶನ್ ಪರೀಕ್ಷೆಯಲ್ಲಿ ಹೆಚ್.ಕೆ.ಎಸ್ ನ ರೇಷ್ಮಾ ಜಿ ಕೆ  ಸಾಧನೆ.
  • By CREATIVE ADMIN
  • July 6, 2025
  • No Comments

ಸಿ.ಎ (CA) ಫೌಂಡೇಶನ್ ಪರೀಕ್ಷೆಯಲ್ಲಿ ಹೆಚ್.ಕೆ.ಎಸ್ ನ ರೇಷ್ಮಾ ಜಿ ಕೆ ಸಾಧನೆ.

ದೇಶದ ಪ್ರತಿಷ್ಠಿತ ಉದ್ಯೋಗದಲ್ಲಿ ಒಂದಾದ ಚಾರ್ಟರ್ಡ್ ಅಕೌಂಟೆಂಟ್ ಆಗ ಬಯಸುವ ವಿದ್ಯಾರ್ಥಿಗಳಿಗಾಗಿ ಮೂರು ಹಂತದಲ್ಲಿ ನಡೆಯುವ ಪರೀಕ್ಷೆಗಳಲ್ಲಿ ಮೊದಲನೇ ಪರೀಕ್ಷೆಯಾದ ಸಿ.ಎ ಫೌಂಡೇಶನ್ ಪರೀಕ್ಷೆಯು ಮೇ – 2025 ರಂದು ನಡೆದಿದ್ದು ಈ ಪರೀಕ್ಷೆಯಲ್ಲಿ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಶೈಕ್ಷಣಿಕ ಸಹಭಾಗಿತ್ವದ ಹೆಚ್. ಕೆ. ಎಸ್.ಪಿ.ಯು ಕಾಲೇಜಿನ ವಿದ್ಯಾರ್ಥಿ ರೇಷ್ಮಾ ಜಿ ಕೆ 204 ಅಂಕಗಳನ್ನು ಪಡೆದು ಉತ್ತೀರ್ಣರಾಗಿ ಅದ್ಭುತ ಸಾಧನೆ ಗೈದು ಜಿಲ್ಲೆಗೆ ಹಾಗೂ ಸಂಸ್ಥೆಗೆ ಕೀರ್ತಿ ತಂದಿದ್ದಾರೆ. ಮುಂದಿನ ಇಂಟರ್ ಮೀಡಿಯೆಟ್ ಪರೀಕ್ಷೆಗೆ ಅರ್ಹತೆಯನ್ನು ಗಳಿಸಿಕೊಂಡಿದ್ದಾರೆ.

ಸಾಧಕರನ್ನು ಸಂಸ್ಥೆಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀಯುತ ಹೆಚ್.ಕೆ.ಸುರೇಶ್, ಕಾರ್ಯದರ್ಶಿಗಳಾದ ಶ್ರೀಯುತ ಹೆಚ್. ಎಸ್. ಪ್ರಶಾಂತ್ ಗೌಡ, ಆಡಳಿತ ಮಂಡಳಿ, ಪ್ರಾಂಶುಪಾಲರು, ಸಂಯೋಜಕರಾದ ಅಶ್ವಿನಿ ಸಿ ಎಲ್ ಹಾಗೂ ಎಲ್ಲಾ ಬೋಧಕ ಬೋಧಕೇತರ ಸಿಬ್ಬಂದಿಗಳು ಅಭಿನಂದಿಸಿದ್ದಾರೆ.

Leave a Reply

Your email address will not be published. Required fields are marked *